ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟ್ಟೆಯ ಮೇಲೆ ಕುಳಿತು ವಿಚಾರ, ವಿನಿಮಯ ಮಾಡಿಕೊಂಡ ಸಚಿವ, ಶಾಸಕರು

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಹಾಗೂ ಸಚಿವ ಶಿವರಾಮ್ ಹೆಬ್ಬಾರ್ ಅವರು ಬೊಮ್ಮನಹಳ್ಳಿಯ ಮನೆಯೊಂದರ ಕಟ್ಟೆಯ ಮೇಲೆ ಕುಳಿತು ವಿಚಾರ ವಿನಿಮಯ ಮಾಡಿದ ಫೋಟೋ ಇದೀಗ ಸಖತ್ ವೈರಲ್ ಆಗಿದೆ.

ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಪರವಾಗಿ ಪ್ರಚಾರ ನಡೆಸುತ್ತಿದ್ದ ವೇಳೆ ಚುನಾವಣಾ ತಂತ್ರಗಳ ಕುರಿತು ಇಬ್ಬರೂ ಜನಪ್ರತಿನಿಧಿಗಳು ಕಟ್ಟೆಯೊಂದರ ಮೇಲೆ ಕುಳಿತು ಮಾತನಾಡಿ ಸರಳತೆ ಮೆರೆದಿದ್ದಾರೆ. ಇದೀಗ ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

Edited By : Nirmala Aralikatti
Kshetra Samachara

Kshetra Samachara

20/10/2021 09:41 pm

Cinque Terre

29.67 K

Cinque Terre

3

ಸಂಬಂಧಿತ ಸುದ್ದಿ