ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಅತ್ಯಾಚಾರಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ : ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಅಂತಹ ಅತ್ಯಾಚಾರ ಪ್ರಕರಣಗಳನ್ನು ಖಂಡಿತ ಇನ್ನು ಕೂಡಲೇ ಅತ್ಯಾಚಾರಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಭೀಮಸೇನೆ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯಾದಗಿರಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಅತ್ಯಾಚಾರ ಪ್ರಕರಣಗಳು ಅತಿಹೆಚ್ಚು ಕಂಡುಬಂದಿವೆ ಈ ಕೂಡಲೇ ಸರ್ಕಾರ ಎಚ್ಚೆತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕ ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಭೀಮಸೇನ ಸಮಿತಿಯ ರಾಜ್ಯ ಅಧ್ಯಕ್ಷರಾದಂತಹ ಭೋಜರಾಜ ದಾನೆಲಪ್ಪ ಮಾದರ ಚಂದು ದೊಡಮನಿ, ಜಗದೀಶ ಹರಿಜನ್, ಮಂಜುನಾಥ್ ಹರಿಜನ್, ಸಹದೇವ ಮಾದರ್, ಕರಿಯಪ್ಪ ಹರಿಜನ್, ಸಂತೋಷ್ ಬಿಕೆ, ಮಡಿವಾಳಪ್ಪ, ಶಿವಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು

Edited By : Nagesh Gaonkar
Kshetra Samachara

Kshetra Samachara

23/10/2021 06:10 pm

Cinque Terre

15.51 K

Cinque Terre

1

ಸಂಬಂಧಿತ ಸುದ್ದಿ