ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ ಪಟ್ಟಣದಲ್ಲಿ ಮಾಜಿ ಸಿ.ಎಂ ಗೆ ಸನ್ಮಾನ

ನವಲಗುಂದ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಸಿಂದಗಿ ಉಪ ಚುನಾವಣೆ ಪ್ರಚಾರ ಮುಗಿಸಿ, ಹಾನಗಲ್ ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಮಾರ್ಗದಲ್ಲಿ ನವಲಗುಂದ ಪಟ್ಟಣದ ಲಿಂಗರಾಜ ವೃತ್ತದಲ್ಲಿರುವ ಜೆಡಿಎಸ್ ಕಾರ್ಯಾಲಯದ ಎದುರು ಅವರಿಗೆ ಜೆಡಿಎಸ್ ಪುರಸಭೆ ಸದಸ್ಯರು, ಮುಖಂಡರು ಮತ್ತು ಕಾರ್ಯಕರ್ತರಿಂದ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಜೀವನ ಪವಾರ, ದೇವೇಂದ್ರಪ್ಪ ಹಳ್ಳದ, ಪ್ರಕಾಶ ಸಿಗ್ಲಿ, ಆನಂದ ಹವಳಕೋಡ, ಮೋದಿನಸಾಬ ಶಿರೂರ, ಚಂದ್ರಲೇಖ ಮಳಗಿ, ಶರಣು ಯಮನೂರ ಮತ್ತು ಜೆಡಿಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

23/10/2021 07:06 pm

Cinque Terre

21.13 K

Cinque Terre

1

ಸಂಬಂಧಿತ ಸುದ್ದಿ