ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆಗೆ ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ ಆಗಮಿಸಿದ್ದರು. ಇದೊಂದು ಸೌಹಾರ್ದಯುತವಾದ ಭೇಟಿಯಾಗಿದ್ದು,ಕೆಲವು ಹೊತ್ತು ಸಮಾಲೋಚನೆ ಕೂಡ ನಡೆದಿದೆ.ಈ ಒಂದು ಕ್ಷಣದ ಒಂದಷ್ಟು ಫೋಟೋಗಳನ್ನ ಸ್ವತಃ ಜಗದೀಶ್ ಶೆಟ್ಟರ್ ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
Kshetra Samachara
26/10/2021 03:57 pm