ಹುಬ್ಬಳ್ಳಿ: ಕೇಂದ್ರ ಸರ್ಕಾರದ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಒಂದಾಗಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಬಳಿಕ ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರ ಹಾಗೂ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿದ ಅವರು, ಯಾವುದೇ ಕಾರಣಗಳನ್ನು ನೀಡದೇ ಶೀಘ್ರವಾಗಿ ಕಾ
Kshetra Samachara
02/11/2021 02:47 pm