ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ನೂತನ ಶಾಲಾ ಕೊಠಡಿ ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಶಾಸಕಿ

ಕುಂದಗೋಳ : ತಾಲೂಕಿನ ಬೆಟದೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಥಿಗಳ ಭವಿಷ್ಯಕ್ಕೆ ಅನುಕೂಲವಾಗುವ ನೂತನ ಕೊಠಡಿಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಕುಸುಮಾವತಿ ಚನ್ನಬಸಪ್ಪ ಶಿವಳ್ಳಿಯವರು ನೆರವೇರಿಸಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಕಾರ್ಯಕರ್ತರು ಶಾಲಾ ಶಿಕ್ಷಕರು ಸಿಬ್ಬಂದಿಗಳು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

11/11/2021 03:07 pm

Cinque Terre

7.73 K

Cinque Terre

0

ಸಂಬಂಧಿತ ಸುದ್ದಿ