ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಬ್ದುಲ್ ಜಬ್ಬಾರ್‌ಗೆ ಪಬ್ಲಿಕ್ ನೆಕ್ಸ್ಟ್ ಮೂಲಕ ಅನಿಲ್ ಕುಮಾರ್ ಪಾಟೀಲ್ ಶುಭ ಹಾರೈಕೆ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಮಾಜಿ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅವರಿಗೆ, ಧಾರವಾಡ ಗ್ರಾಮೀಣ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಪಬ್ಲಿಕ್ ನೆಕ್ಸ್ಟ್ ಮೂಲಕ ಶುಭ ಹಾರೈಸಿದ್ದಾರೆ.

Edited By : Manjunath H D
Kshetra Samachara

Kshetra Samachara

16/11/2021 02:59 pm

Cinque Terre

13.07 K

Cinque Terre

0

ಸಂಬಂಧಿತ ಸುದ್ದಿ