ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಪ ಚುನಾವಣೆಗೆ ಇಂದು ಒಂದು ನಾಮಪತ್ರ ಸಲ್ಲಿಕೆ

ಧಾರವಾಡ: ಕರ್ನಾಟಕ ವಿಧಾನ ಪರಿಷತ್‌ಗೆ ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಜನತಾ ಪಕ್ಷದ ಶಿವಕುಮಾರ ಮಹದೇವಪ್ಪ ತಳವಾರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/11/2021 06:07 pm

Cinque Terre

10.57 K

Cinque Terre

0

ಸಂಬಂಧಿತ ಸುದ್ದಿ