ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಹೌದು... ಹುಬ್ಬಳ್ಳಿಯ ಮಹಾನಗರ ಪಾಲಿಕೆಯಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ನೂತನವಾಗಿ ಆಯ್ಕೆಯಾದ ಮಹಾನಗರ ಪಾಲಿಕೆ ಸದಸ್ಯರಿಂದ ಮತದಾನ ನಡೆಯುತ್ತಿದೆ.
ಮತದಾನದ ವೇಳೆ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯಗೊಳಿಸಿದ್ದು, ಮತಗಟ್ಟೆ ಸಂಖ್ಯೆ 144 ರಲ್ಲಿ ಪಾಲಿಕೆ ಸದಸ್ಯರು ಮತದಾನ ಮಾಡುತ್ತಿದ್ದಾರೆ
Kshetra Samachara
10/12/2021 10:02 am