ಧಾರವಾಡ: ಧಾರವಾಡದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಧಾರವಾಡ ಜಿಲ್ಲೆಯಾದ್ಯಂತ ಮತದಾನ ಆರಂಭವಾಗಿದೆ.
ಧಾರವಾಡ ತಾಲೂಕಿನ ವಿವಿಧ ಹಳ್ಳಿಗಳ ಗ್ರಾಮ ಪಂಚಾಯ್ತಿಯಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ರಾಮ ಪಂಚಾಯ್ತಿ ಸದಸ್ಯರು ಮತದಾನ ಮಾಡಲು ಆಗಮಿಸುತ್ತಿದ್ದಾರೆ.
Kshetra Samachara
10/12/2021 10:08 am