ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮತ ಚಲಾಯಿಸಿದ ಸಚಿವ ಮುನೇನಕೊಪ್ಪ

ನವಲಗುಂದ : ವಿಧಾನ ಪರಿಷತ್ ಚುನಾವಣೆ ಮತದಾನ ಹಿನ್ನೆಲೆ ಧಾರವಾಡ ಉಸ್ತುವಾರಿ ಸಚಿವರು ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಪಟ್ಟಣದ ಪುರಸಭೆಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇನ್ನು ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ನಮ್ಮ ಭಾರತೀಯ ಜನತಾ ಪಾರ್ಟಿಯ ಪ್ರದೀಪ ಶೆಟ್ಟರ ಅವರು ಪ್ರಥಮ ಪ್ರಾಶ್ಯಸ್ತದ ಮತವನ್ನು ಪಡೆದು, ಹೆಚ್ಚಿನ ಮತದ ಅಂತರದಿಂದ ಆಯ್ಕೆ ಆಗ್ತಾರೆ ಅನ್ನೋ ವಿಶ್ವಾಸವನ್ನು ವ್ಯಕ್ತಪಡಿಸಿದರು.

Edited By : Shivu K
Kshetra Samachara

Kshetra Samachara

10/12/2021 01:30 pm

Cinque Terre

21.14 K

Cinque Terre

0

ಸಂಬಂಧಿತ ಸುದ್ದಿ