ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೊದಲ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್

ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು 166 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ 635 ಹಾಗೂ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರಿಗೆ 469 ಮೊದಲ ಪ್ರಶಾಸ್ತ್ಯದ ಮತಗಳು ಲಭವಿಸಿವೆ.

ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ ಸೇರಿದಂತೆ ಒಟ್ಟು 7452 ಮತಗಳು ಚಲಾವಣೆಯಾಗಿವೆ.

Edited By : Shivu K
Kshetra Samachara

Kshetra Samachara

14/12/2021 12:11 pm

Cinque Terre

77.99 K

Cinque Terre

1

ಸಂಬಂಧಿತ ಸುದ್ದಿ