ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣಾ ಮತ ಎಣಿಕೆಯ ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
7452 ಮತಗಳ ಪೈಕಿ ಎರಡನೇ ಸುತ್ತಿನಲ್ಲಿ 2800 ಮತ ಎಣಿಕೆ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರಿಗೆ 970 ಮತಗಳು ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ 1271 ಮೊದಲ ಪ್ರಾಶ್ಯಸ್ತ್ಯದ ಮತಗಳು ಲಭಿಸಿವೆ. ಒಟ್ಟಾರೆಯಾಗಿ ಸಲೀಂ ಅಹ್ಮದ್ ಅವರು 301 ಮತಗಳ ಮುನ್ನಡೆ ಸಾಧಿಸಿದ್ದಾರೆ
Kshetra Samachara
14/12/2021 12:12 pm