ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣಾ ಮತ ಎಣಿಕೆಯ ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರಿಗೆ 1380 ಮತಗಳು ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ 1860 ಮೊದಲ ಪ್ರಾಶ್ಯಸ್ತ್ಯದ ಮತಗಳು ಲಭಿಸಿವೆ. ಒಟ್ಟಾರೆಯಾಗಿ ಸಲೀಂ ಅಹ್ಮದ್ ಅವರು 480 ಮತಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Kshetra Samachara
14/12/2021 12:24 pm