ಬ್ರೇಕಿಂಗ್: ಧಾರವಾಡ ಪರಿಷತ್ ಸ್ಥಾನಕ್ಕೆ ಸಲೀಂ ಅಹ್ಮದ್ ಗೆಲುವು: 'ಕೈ' ಹಿಡಿದ ಮತದಾರರು
ಧಾರವಾಡ: ಧಾರವಾಡ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಮ್ ಅಹ್ಮದ್ ಗೆಲುವು ಸಾಧಿಸಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ