ಹುಬ್ಬಳ್ಳಿ: ಖೊಟ್ಟಿ ಸಸ್ಯಾಹಾರಿ ಮತ್ತು ನಕಲಿ ಖಾವಿಗಳ ಬೆದರಿಕೆಯ ಒತ್ತಡಕ್ಕೆ ಮಣಿಯದೇ, ಅಪೌಷ್ಟಿಕತೆ ನಿರ್ಮೂಲನೆಗಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಮೊಟ್ಟೆ ಯೋಜನೆಯನ್ನು, ವಾರಪೂರ್ತಿ ವಿಸ್ತರಿಸಿ ವಿತರಿಸುವಂತೆ ಆಗ್ರಹಿಸಿ, ಸಮತಾ ಸೇನಾ ಹಾಗೂ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ವತಿಯಿಂದ, ನಗರದ ತಹಶಿಲ್ದಾರ ಕಚೇರಿ ಬಳಿ ಪ್ರತಿಭಟನೆ ಮಾಡಿದರು.
Kshetra Samachara
15/12/2021 12:52 pm