ಹುಬ್ಬಳ್ಳಿ : ಬೆಂಗಳೂರಿನ ಸದಾಶಿವ ನಗರದ ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿರುವ ಛತ್ರಪತಿ ಶಿವಾಸಿ ಮೂರ್ತಿಗೆ ಅಪಮಾನ ಮಾಡಿದ್ದನ್ನು ಖಂಡಿಸಿ, ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಉತ್ತರ ಕರ್ನಾಟಕ ಹಿಂದೂ ಪರಿಷದ್ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು.
Kshetra Samachara
18/12/2021 01:22 pm