ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಮೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಮಹಿಳೆಯರು

ಹುಬ್ಬಳ್ಳಿ : ಮಾಜಿ ಸಭಾಪತಿ ರಮೇಶ ಕುಮಾರ ಮಹಿಳೆಯ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ, ಬಿಜೆಪಿಯವರು ಮಹಿಳಾ ಮೋರ್ಚಾ ವತಿಯಿಂದ ನಗರದ ಮೂರು ಸಾವಿರ ಮಠದ ಆವರಣದ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ಮಾಡಿದರು.

ರಮೇಶ ಕುಮಾರ ಹೇಳಿಕೆ "ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ‌. ಸದನದಲ್ಲಿ ಕುಳಿತು ಈ ರೀತಿ ಹೇಳಿಕೆ ನೀಡುವುದಾದರೆ ಅವರೊಂದಿಗಿರುವ ಮಹಿಳೆಯರೊಂದಿಗೆ ಯಾವ ರೀತಿ ಅವರು ವರ್ತಿಸುತ್ತಾರೆ. ಕೂಡಲೇ ರಮೇಶ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

18/12/2021 02:22 pm

Cinque Terre

12.87 K

Cinque Terre

8

ಸಂಬಂಧಿತ ಸುದ್ದಿ