ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನೆಲ, ಜಲ, ಭಾಷೆ ಮೇಲೆ ಆಕ್ರಮಣ ಮಾಡುವವರ ಮೇಲೆ ಉಗ್ರ ಕ್ರಮ ಕೈಗೊಳ್ಳಲಿ

ಧಾರವಾಡ: ಎಂಇಎಸ್ ಸಂಘಟನೆಯವರ ಪುಂಡಾಟಿಕೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಯಾವ ರಾಜ್ಯವಾದರೂ ಅಲ್ಲಿನ ನೆಲ, ಜಲ ಹಾಗೂ ಭಾಷೆ ಮೇಲೆ ಆಕ್ರಮಣಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಸಿ.ಎಂ.ನಿಂಬಣ್ಣವರ ಆಗ್ರಹಿಸಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ರಾಜ್ಯವಾದರೂ ಅಲ್ಲಿನ ನೆಲ, ಜಲ ಹಾಗೂ ಭಾಷೆಗಳ ಮೇಲೆ ದಬ್ಬಾಳಿಕೆ ನಡೆಯಬಾರದು. ಎಂಇಎಸ್‌ನವರು ಕನ್ನಡದ ಬಾವುಟ ಸುಡುವುದು, ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸಗೊಳಿಸಿರುವುದು ಖಂಡನೀಯ. ನಮ್ಮ ರಾಜ್ಯದಲ್ಲಿ ಆದ ಇಂತಹ ಕೃತ್ಯಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ಜರುಗಿಸಲು ಮುಂದಾಗಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

18/12/2021 09:45 pm

Cinque Terre

41.5 K

Cinque Terre

2

ಸಂಬಂಧಿತ ಸುದ್ದಿ