ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಂಇಎಸ್ ಸಂಘಟನೆ ವಿರುದ್ಧ ಬೃಹತ್ ರ‍್ಯಾಲಿ ಮಾಡಿದ ರಾಯಣ್ಣ ಅಭಿಮಾನಿಗಳು

ಹುಬ್ಬಳ್ಳಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಸಿದ್ದ ಎಂಇಎಸ್ ಪುಂಡರ ಕೃತ್ಯ ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದ ಬೈಲ್‌ ಸರ್ಕಲ್ ನಿಂದ ಮಿನಿ ವಿಧಾನ ಸೌಧದವರೆಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗ ಬೃಹತ್ ಪ್ರತಿಭಟನೆ ಮಾಡಿದೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು.ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನ್‌ ಮಾಡಬೇಕು ಅಂತಲೇ ರಾಯಣ್ಣನ ಅಭಿಮಾನಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

20/12/2021 12:32 pm

Cinque Terre

35.35 K

Cinque Terre

3

ಸಂಬಂಧಿತ ಸುದ್ದಿ