ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರುದ್ರ ಭೂಮಿ ಸ್ವಚ್ಛ ಮಾಡಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ರುಧ್ರಭೂಮಿ ಸ್ವಚ್ಛ ಮಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು 'ಉತ್ತಮ ಆಡಳಿತ' ದಿನಕ್ಕೆ ಚಾಲನೆ ನೀಡಿದರು.

ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನವನ್ನು ಅಂಗವಾಗಿ, ಬಿಜೆಪಿ ಸರ್ಕಾರ ಉತ್ತಮ ಆಡಳಿತ ದಿನವನ್ನಾಗಿ ಆಚರಿಸುತ್ತಿದೆ. ಬಿಜೆಪಿ ಸರ್ಕಾರ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದರ ಅಂಗವಾಗಿ ಹಳೆ ಹುಬ್ಬಳ್ಳಿ ಹೆಗ್ಗೇರಿ ರುದ್ರಭೂಮಿಯನ್ನು ಪ್ರಲ್ಹಾದ ಜೋಶಿ ಅವರು ಸ್ವಚ್ಛ ಮಾಡಿದರು. ನಂತರ ಪಕ್ಷದ ಕಾರ್ಯಕರ್ತರು ಮತ್ತು ಮಹಾನಗರ ಪಾಲಿಕೆ ಪೌರಕಾರ್ಮಿಕರು ಇಡೀ ರುದ್ರಭೂಮಿ ಸ್ವಚ್ಛಗೊಳಿಸಿ ಗಿಡ ನೆಟ್ಟರು.

Edited By : Manjunath H D
Kshetra Samachara

Kshetra Samachara

25/12/2021 01:15 pm

Cinque Terre

52.81 K

Cinque Terre

12

ಸಂಬಂಧಿತ ಸುದ್ದಿ