ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳ ಬೆಂಬಲ

ಹುಬ್ಬಳ್ಳಿ: ಕರ್ನಾಟಕದಲ್ಲಿ ಎಂಇಎಸ್ ಸಂಘಟನೆ ಹಾಗೂ ಕನ್ನಡ ವಿರೋಧಿ ಸಂಘಟನೆಗಳನ್ನು ನಿಷೇಧಕ್ಕೆ ಆಗ್ರಹಿಸಿ‌, ಡಿ.31 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ. ಕರ್ನಾಟಕ ನವ ನಿರ್ಮಾಣ ವೇದಿಕೆ ಕೂಡ ಈ ಬಂದ್ ಗೆ ಬೆಂಬಲಿಸುತ್ತಿದೆ ಎಂದು ರಾಜ್ಯಾಧ್ಯಕ್ಷ ಈರಪ್ಪ ಎಮ್ಮಿ ತಿಳಿಸಿದ್ದಾರೆ

Edited By : Shivu K
Kshetra Samachara

Kshetra Samachara

27/12/2021 12:27 pm

Cinque Terre

13.86 K

Cinque Terre

2

ಸಂಬಂಧಿತ ಸುದ್ದಿ