ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ಪುರಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆಯತ್ತ ಮತದಾರರು

ಅಣ್ಣಿಗೇರಿ : ಪುರಸಭೆ ಚುನಾವಣೆ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆಯಿಂದಲೇ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಯತ್ತ ಮುಖ ಮಾಡಿದ್ದಾರೆ. ಇನ್ನು ಮತಗಟ್ಟೆಯ ಸುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

Edited By : Shivu K
Kshetra Samachara

Kshetra Samachara

27/12/2021 12:57 pm

Cinque Terre

26.62 K

Cinque Terre

1

ಸಂಬಂಧಿತ ಸುದ್ದಿ