ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಕಾರ್ಯಕರ್ತರು

ಅಣ್ಣಿಗೇರಿ : MCs ಶಾಲೆಯಲ್ಲಿ ನಡೆಯುತ್ತಿರುವ ಅಣ್ಣಿಗೇರಿ ಪುರಸಭೆ ಚುನಾವಣೆ ಮತದಾನದ ಪ್ರಕ್ರಿಯೆ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಏರ್ಪಟ್ಟು, ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಹೌದು MCs ಶಾಲಿಯಲ್ಲಿ ನಡೆಯುತ್ತಿರುವ ಮತದಾನ ಪ್ರಕ್ರಿಯೆ ವೇಳೆ ಆವರಣದ ಸುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆವರಣದೊಳಗೆ ಹೋಗಿದ್ದಾನೆ ಎಂದು ಕಾರ್ಯಕರ್ತರು ಆರೋಪಿಸಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಅಲ್ಲಿಂದ ಕಳುಹಿಸಿದರು.

Edited By : Shivu K
Kshetra Samachara

Kshetra Samachara

27/12/2021 02:15 pm

Cinque Terre

42.8 K

Cinque Terre

0

ಸಂಬಂಧಿತ ಸುದ್ದಿ