ಧಾರವಾಡ: ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಇಂದಿನಿಂದ ಬಿಜೆಪಿ ಪಕ್ಷದ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಅದಕ್ಕಾಗಿ ಹುಬ್ಬಳ್ಳಿ, ಧಾರವಾಡ ನಗರಗಳಲ್ಲಿ ಬಿಜೆಪಿ ಶಾಸಕರು, ಸಂಸದರು ಸ್ವಾಗತ ಬ್ಯಾನರ್‌ಗಳನ್ನು ಹಾಕಿಸಿದ್ದಾರೆ.
ಆದರೆ, ಜೋಶಿ ಹಾಗೂ ಬೆಲ್ಲದ ಅವರ ಭಾವಚಿತ್ರ ಇರುವ ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಕತ್ತರಿ ಹಾಕಿದ್ದಾರೆ. ಧಾರವಾಡದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಹಾಕಲಾಗಿರುವ ಬ್ಯಾನರ್‌ಗೆ ಕತ್ತರಿ ಹಾಕಿದ್ದು ಕಂಡು ಬಂತು.
Kshetra Samachara
28/12/2021 12:20 pm