ಹುಬ್ಬಳ್ಳಿ- ನಗರದ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಂಡಿದೆ. ಎರಡು ದಿನಗಳವರೆಗೆ ನಡೆಯುವ ಸಭೆಯನ ಉದ್ಘಾಟನೆಯನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಮಾಜಿ ಸಿಎಂ, ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ನಾಗೇಶ ಸೇರಿದಂತೆ ಹಲವಾರು ಬಿಜೆಪಿ ಶಾಸಕರು ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/12/2021 04:51 pm