ಹುಬ್ಬಳ್ಳಿ- ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್ ದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಯಾವ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ ಎಂಬುದನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪಬ್ಲಿಕ್ Exclusive ಮಾಹಿತಿ ನೀಡಿದರು.
Kshetra Samachara
28/12/2021 06:50 pm