ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರೀಯ ನಾಯಕರೆ ಹೇಳಿದ್ದಾರೆ ಸಿಎಂ ಬದಲಾವಣೆ ಇಲ್ಲ; ಆರ್ ಅಶೋಕ

ಹುಬ್ಬಳ್ಳಿ- ಸಿಎಂ ಬದಲಾವಣೆ ವಿಷಯ ಪದೆ ಪದೆ ಬರುತ್ತಿದೆ. ಯಾವುದೇ ರೀತಿಯಲ್ಲಿ ಸಿಎಂ ಬದಲಾವಣೆ ಮಾಡಲ್ಲ ಎಂದು ಈಗಾಗಲೇ ರಾಷ್ಟ್ರೀಯ ನಾಯಕರು ಹೇಳಿದ್ದಾರೆ ಎಂದು ಸಚಿವ ಆರ್. ಅಶೋಕ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟಿನಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/12/2021 09:35 pm

Cinque Terre

38.87 K

Cinque Terre

0

ಸಂಬಂಧಿತ ಸುದ್ದಿ