ಹುಬ್ಬಳ್ಳಿ: ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ಹೇಳಿದರು.
ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದೇ ನಿನ್ನೆಯಷ್ಟೇ ಎಲ್ಲವನ್ನೂ ಹೇಳಿದ್ದೇವೆ ಎಂದು ಅರುಣಸಿಂಗ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.
ಇನ್ನೂ ಬಹುತೇಕ ನಾಯಕರಿಗೆ ಹಾಗೂ ಸಚಿವರಿಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ನಿರ್ಬಂಧ ಹಾಕಲಾಗಿದೆ ಎಂಬುವುದು ಸುದ್ಧಿ ಎಲ್ಲೆಡೆಯೂ ಹರೆದಾಡುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/12/2021 10:31 pm