ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾರ್ಮಿಕ ಭವನ ಉದ್ಘಾಟಿಸಿದ ಸಿಎಂ ಬೊಮ್ಮಾಯಿ: ಸಚಿವರ ಸಾಥ್...!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಿದ ಕಾರ್ಮಿಕ ಭವನ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ನೆರವೇರಿಸಿದರು.

ನಗರದ ಕೃಷ್ಣಾಪೂರದಲ್ಲಿ ನೂತನವಾಗಿ ನಿರ್ಮಿಸಲಾದ ಕಾರ್ಮಿಕ ಭವನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು 7.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರೋ ಕಾರ್ಮಿಕ ಭವನವನ್ನು ವೀಕ್ಷಿಸಿದರು.

ಅಲ್ಲದೇ ಕಾರ್ಮಿಕ ಭವನದ ಉದ್ಘಾಟನೆ ಜೊತೆಗೆ ಮೂರು ಶ್ರಮಿಕ ಸಂಜೀವಿನಿ ಮೊಬೈಲ್ ಕ್ಲಿನಿಕ್ ವಾಹನಗಳಿಗೆ ಚಾಲನೆ ನೀಡಿದರು. ಇದೇ ವೇಳೆ ಸಿಎಂ ಗೆ ಸಚಿವರಾದ ಶಿವರಾಂ ಹೆಬ್ಬಾರ, ಎಸ್. ಟಿ. ಸೋಮಶೇಖರ್, ಆನಂದ್ ಸಿಂಗ್ ಹಾಗೂ ಸಿ.ಸಿ.ಪಾಟೀಲ್ ಸಾಥ್ ನೀಡಿದರು.

Edited By : Nagesh Gaonkar
Kshetra Samachara

Kshetra Samachara

29/12/2021 10:57 am

Cinque Terre

20.77 K

Cinque Terre

1

ಸಂಬಂಧಿತ ಸುದ್ದಿ