ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಗದಗಿನ ಜನಪ್ರೀತಿ ನೆನೆದ ಶ್ರೀರಾಮುಲು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಬಿ.ಜೆ.ಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗಿಯಾದ ಶ್ರೀರಾಮುಲು ಗದಗಿನ ಉಸ್ತುವಾರಿ ಸಚಿವರಾದಾಗಿನ ನೆನಪು ಹಾಗೂ ಜನರ ಪ್ರೀತಿಯ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಜೊತೆಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು. ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯ ಒಂದು ರಾಜಕೀಯ ವಿಷಯವಾಗಿದೆ ಈ ಭಾಗದ ಅಭಿವೃದ್ಧಿಯ ಬಗ್ಗೆ ಹೆಚ್ಚು ಹೆಚ್ಚು ಚರ್ಚೆಯಾಗಬೇಕು ಅಂತ ಹೇಳಿದರು.

ಇಷ್ಟಲಿಂಗ ಪಾವಟೆ ಸ್ಪೆಷಲ್ ಬ್ಯೂರೋ ಪಬ್ಲಿಕ್ ನೆಕ್ಸ್ಟ್

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/12/2021 12:37 pm

Cinque Terre

31.21 K

Cinque Terre

0

ಸಂಬಂಧಿತ ಸುದ್ದಿ