ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಕ್ಷದ ಸಂಘಟನೆ ಬಗ್ಗೆ ಚರ್ಚೆಯಾಗಿದೆ; ಶಾಸಕಿ ರೂಪಾಲಿ ನಾಯಕ

ವರದಿ: ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

ಹುಬ್ಬಳ್ಳಿ- ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಹೆಚ್ಚಾಗಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಏನು ನಿರ್ಧಾರ ಮಾಡಿದೆ ಅದನ್ನು ಅಂಗೀಕಾರ ಮಾಡಬೇಕಾಗಿದೆ ಎಂದು ಕಾರವಾರ ಶಾಸಕಿ ರೂಪಾಲಿ ನಾಯಕ ಪಬ್ಲಿಕ್ ನೆಕ್ಸ್ಟ್ Exclusive ಮಾಹಿತಿ ನೀಡಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/12/2021 12:59 pm

Cinque Terre

33.68 K

Cinque Terre

0

ಸಂಬಂಧಿತ ಸುದ್ದಿ