ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿ.ಜೆ.ಪಿ ಕಾರ್ಯಕಾರಿಣಿ ಬಳಿಕ ಮಾತನಾಡಿದ ಸಂಸದ ಸದಾನಂದಗೌಡ ಸಭೆಯಲ್ಲಿ ಮುಂಬರುವ ಚುನಾವಣೆಯ ತಯಾರಿ ಹಾಗೂ ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಚರ್ಚೆಗಳಾದವು ಎಂದು ತಿಳಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಹಾಗೂ ಸಿ.ಎಂ. ಬದಲಾವಣೆ ಎಂಬುವುದು ಒಂದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡುವ ಅವಶ್ಯಕತೆ ಇಲ್ಲ.
ನನಗೆ ಮತ್ತೊಮ್ಮೆ ಸಿ.ಎಂ ಆಗುವ ಯಾವ ಆಸೆಯಿಲ್ಲ ಎಂದು ಎಂದಿನಂತೆ ನಗುಮೊಗದಿಂದ ಸಾಗಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/12/2021 01:10 pm