ಗದಗ: ಗದಗ ಬೆಟಗೇರಿ ನಗರಸಭೆ ಚುನಾವಣೆ ಫಲಿತಾಂಶ ಕಾವು ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಿದ್ದು, ಕಾಂಗ್ರೆಸ್ ಪಕ್ಷವು ವಾರ್ಡ್ ನಂಬರ್ 8, 1, 2 ರಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ವಾರ್ಡ್ ನಂಬರ್ 13, 14, 25, 7, 19,31 ರಲ್ಲಿ ಆರು ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/12/2021 10:15 am