ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ 11ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಶ್ವೇತಾ ದಂಡಿನ ಜಯಶಾಲಿಯಾಗಿದ್ದಾರೆ.
ಈಗಾಗಲೇ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಸಾಕಷ್ಟು ಅಭಿವೃದ್ಧಿ ಕನಸನ್ನು ಹೊತ್ತಿರುವ ಶ್ವೇತಾ ದಂಡಿನ ಅವರಿಗೆ ಮತದಾರರು ಜನಸೇವೆಗೆ ಒಂದು ಅವಕಾಶ ಮಾಡಿಕೊಟ್ಟಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/12/2021 11:00 am