ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ-ಬೆಟಗೇರಿ ನಗರಸಭೆ ಚುನಾವಣೆ: 33ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅನಿತಾ ವಿಜಯಕುಮಾರ್ ಗಡ್ಡಿ ಗೆಲುವು

ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ 33ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಅನಿತಾ ವಿಜಯಕುಮಾರ್ ಗಡ್ಡಿ ಜಯಶಾಲಿಯಾಗಿದ್ದಾರೆ.

ಈಗಾಗಲೇ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಸಾಕಷ್ಟು ಅಭಿವೃದ್ಧಿ ಕನಸನ್ನು ಹೊತ್ತಿರುವ ವಿಜಯಕುಮಾರ್ ಗಡ್ಡಿ ಅವರಿಗೆ ಹಾಗೂ ಗಡ್ಡಿ ಕುಟುಂಬಕ್ಕೆ ಮತದಾರರು ಜನಸೇವೆಗೆ ಒಂದು ಅವಕಾಶ ಮಾಡಿಕೊಟ್ಟಿದ್ದಾರೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/12/2021 11:24 am

Cinque Terre

45.62 K

Cinque Terre

2

ಸಂಬಂಧಿತ ಸುದ್ದಿ