ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಕ್ರಿಯೆ

ನವಲಗುಂದ : ನವಲಗುಂದ ತಾಲ್ಲೂಕಿನ ಗ್ರಾಮ ಪಂಚಾಯತಿಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದಲೇ ಆರಂಭವಾಗಿದ್ದು, ಜನರು ಫಲಿತಾಂಶಕ್ಕಾಗಿ ಕಾಯುತ್ತಿರುವ ದೃಶ್ಯಗಳು ಕಂಡು ಬಂದವು.

ನವಲಗುಂದ ತಾಲ್ಲೂಕಿನಲ್ಲಿ ತೆರವಾದ ಕಾಲವಾಡ ಮತ್ತು ತಡಹಾಳ ಗ್ರಾಮ ಪಂಚಾಯಿತಿಯ ಮತ ಎಣಿಕೆ ಕಾರ್ಯ ಪಟ್ಟಣದ ತಾಲೂಕಾ ಆಡಳಿತ ಕಚೇರಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು, ಜನರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

30/12/2021 02:16 pm

Cinque Terre

11.97 K

Cinque Terre

0

ಸಂಬಂಧಿತ ಸುದ್ದಿ