ಹುಬ್ಬಳ್ಳಿ: ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಕಾಂಗ್ರೆಸ್ ಮುಕ್ತ ಮಾಡಲು ಹೊರಟ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಿದೆ. ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ್ ಛಬ್ಬಿ ಹೇಳಿದರು.
ನಗರದಲ್ಲಿಂದು ಮಾತಾನಾಡಿದ ಅವರು, ಬಿಜೆಪಿ ಇದೇ ರೀತಿ ಜನ ವಿರೋಧಿ ನೀತಿ ಅನುಸರಿಸಿದರೆ, ಬಿಜೆಪಿ ಮುಕ್ತ ಆಗುವುದಂತ್ತು ಗ್ಯಾರಂಟಿ ಎಂದರು. ಇನ್ನೂ ಕಲಘಟಗಿ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೆನೆ. ಆದ್ದರಿಂದ ಕಾಂಗ್ರೆಸ್ ನಾಯಕರು ನನಗೆ, ಟಿಕೆಟ್ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.
Kshetra Samachara
01/01/2022 05:23 pm