ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗೂಂಡಾ ಗೂಂಡಾ ಡಿ.ಕೆ. ಸುರೇಶ ಗೂಂಡಾ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು

ಹುಬ್ಬಳ್ಳಿ: ಬೆಂಗಳೂರು ಗ್ರಾಮಾಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ ಅವರು ಸಚಿವ ಅಶ್ವಥ್ ನಾರಾಯಣ ಅವರ ಜೊತೆಗೆ ಕೈ ಕೈ ಮೀಲಾಯಿಸಿದನ್ನು ಖಂಡಿಸಿ, ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಹು-ಧಾ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಂಸದ ಡಿ.ಕೆ.ಸುರೇಶ ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಪ್ರವೃತ್ತಿಯನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

04/01/2022 12:53 pm

Cinque Terre

16.74 K

Cinque Terre

1

ಸಂಬಂಧಿತ ಸುದ್ದಿ