ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಂಜಯ ಕಪಟಕರ ಬಿಜೆಪಿ ಜಿಲ್ಲಾಧ್ಯಕ್ಷ

ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ರಾಜೀನಾಮೆಯಿಂದ ತೆರವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪಾಲಿಕೆ ಮಾಜಿ ಸದಸ್ಯ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಆಪ್ತರಾದ ಸಂಜಯ ಕಪಟಕರ ಅವರನ್ನು ನೇಮಕ ಮಾಡಲಾಗಿದೆ.

ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಶಾಸಕ ಅರವಿಂದ ಬೆಲ್ಲದ ಅವರು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಇದೀಗ ಸಂಜಯ ಕಪಟಕರ ಅವರನ್ನು ನೇಮಕ ಮಾಡಿ ಪಕ್ಷದ ವರಿಷ್ಠರು ಆದೇಶ ಹೊರಡಿಸಿದ್ದಾರೆ.

Edited By :
Kshetra Samachara

Kshetra Samachara

04/01/2022 09:07 pm

Cinque Terre

90.29 K

Cinque Terre

13

ಸಂಬಂಧಿತ ಸುದ್ದಿ