ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಹಾಗೂ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರಗಳನ್ನು ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
07/01/2022 02:52 pm