ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಭೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಶಾಸಕ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದು, ಕೋವಿಡ್ ಮೂರನೇ ಅಲೆ ತಡೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪೂರ್ವಸಿದ್ದತೆ ಕುರಿತು ಚರ್ಚೆ ನಡೆಯುತ್ತಿದೆ.
Kshetra Samachara
09/01/2022 01:12 pm