ಅಣ್ಣಿಗೇರಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷರನ್ನಾಗಿ ಪಟ್ಟಣದ ಚಂಬಣ್ಣ ಹಾಳದೋಟರ್ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ರಾಮಚಂದ್ರ ಎಂ ಆದೇಶ ಹೊರಡಿಸಿದ್ದಾರೆ.
ಇಂದು ಪತ್ರಿಕಾಭವನದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಚಂಬಣ್ಣ ಹಾಳದೋಟರ್ ರವರು, ಈ ವಿಷಯವನ್ನು ಮಾಧ್ಯಮಗಳ ಮುಖಾಂತರ ತಿಳಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮಾಯನ್‌ನವರ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Kshetra Samachara
21/01/2022 03:23 pm