ಅಣ್ಣಿಗೇರಿ : ಅಣ್ಣಿಗೇರಿ ಪಟ್ಟಣದಲ್ಲಿ ಸೋಮವಾರ ವಾರದ ಸಂತೆಯನ್ನು ಉದ್ಘಾಟನೆ ಮಾಡಿದ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಅಲ್ಲೇ ವ್ಯಾಪಾರ ಮಾಡಿದ ದೃಶ್ಯಗಳು ಕಂಡು ಬಂದವು.
ಇಂದು ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಆಗಮಿಸಿದ್ದ ಸಚಿವ ಮುನೇನಕೊಪ್ಪ ಅವರೇ ಉದ್ಘಾಟಿಸಿದ ಭದ್ರಾಪುರ ಗ್ರಾಮದ ಸಂತೆಯಲ್ಲಿ ವ್ಯಾಪಾರ ಮಾಡಿದರು.
Kshetra Samachara
25/01/2022 03:10 pm