ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಲ್ಮಿ ಸಂಸ್ಥೆಗೆ ಸಚಿವ ಗೋವಿಂದ ಕಾರಜೋಳ ಭೇಟಿ

ಧಾರವಾಡ: ಧಾರವಾಡದ ಹೈಕೋರ್ಟ್ ಬಳಿ ಇರುವ ವಾಲ್ಮಿ ಸಂಸ್ಥೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದರು.

ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಮೂಲಭೂತ ಸೌಕರ್ಯಗಳು, ಕೃಷಿ ಕ್ಷೇತ್ರಗಳ ಪರಿವೀಕ್ಷಣೆ ನಡೆಸಿದರು.

ನಂತರ ಎಂಜಿನಿಯರರ ಮೂವತ್ತು ದಿನಗಳ ಕಡ್ಡಾಯ ತರಬೇತಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

Edited By : Nagaraj Tulugeri
Kshetra Samachara

Kshetra Samachara

25/01/2022 09:49 pm

Cinque Terre

11.53 K

Cinque Terre

0

ಸಂಬಂಧಿತ ಸುದ್ದಿ