ಧಾರವಾಡ: ಬೀದರ್ ಜಿಲ್ಲೆಯ ಹುಮ್ನಾಬಾದ್ ತಹಶೀಲ್ದಾರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಖಂಡಿಸಿ ಧಾರವಾಡದಲ್ಲಿ ತಹಶೀಲ್ದಾರ ಸಮೇತ ರಾಜ್ಯ ಸರ್ಕಾರಿ ನೌಕರರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸರ್ಕಾರಿ ನೌಕರರ ಮೇಲೆ ಮೇಲಿಂದ ಮೇಲೆ ಈ ರೀತಿ ದೌರ್ಜನ್ಯ ನಡೆಯುತ್ತಲೇ ಇದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
29/01/2022 03:21 pm