ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನ್ಯಾಯಾಧೀಶರ ಅಣಕು ಶವಯಾತ್ರೆ

ಧಾರವಾಡ: ರಾಯಚೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಧಾರವಾಡದಲ್ಲಿ ಆಟೊ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘದ ಸದಸ್ಯರು ನ್ಯಾಯಾಧೀಶರ ಪ್ರತಿಕೃತಿ ದಹನ ಮಾಡಿದರು.

ನ್ಯಾಯಾಧೀಶರ ಅಣಕು ಶವ ಯಾತ್ರೆ ಮಾಡಿ ಅದನ್ನು ದಹಿಸಿ ಬೊಬ್ಬೆ ಹೊಡೆದು ಅವರ ವಿರುದ್ಧ ಧಿಕ್ಕಾರ ಕೂಗಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ನಾನು ಬರುವುದಿಲ್ಲ ಎಂದು ಹೇಳಿ ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರು ಅಪಮಾನ ಮಾಡಿದ್ದಾರೆ. ಕೂಡಲೇ ಅವರ ಮೇಲೆ ಕೂಡಲೇ ಸರ್ಕಾರ ಕ್ರಮ ಜರುಗಿಸಬೇಕು ಎಂದರು.

Edited By : Manjunath H D
Kshetra Samachara

Kshetra Samachara

29/01/2022 03:33 pm

Cinque Terre

26.94 K

Cinque Terre

0

ಸಂಬಂಧಿತ ಸುದ್ದಿ