ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ರವಿರಾಜ ವರ್ಣೇಕರ್ ನೂತನ ಅಧ್ಯಕ್ಷರಾಗಿ ಆಯ್ಕೆ

ಅಣ್ಣಿಗೇರಿ : ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಪಟ್ಟಣದ ರವಿರಾಜ ವರ್ಣೇಕರ್ ಆಯ್ಕೆಯಾಗಿದ್ದಾರೆ.

ಈಗಾಗಲೇ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡಿರುವ ರವಿರಾಜ್ ಅವರಿಗೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಒದಗಿ ಬಂದಿದೆ. ಈ ವೇಳೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸೇರಿದಂತೆ ಸಾರ್ವಜನಿಕರು ಅಭಿನಂದಿಸಿದರು.

Edited By : Nirmala Aralikatti
Kshetra Samachara

Kshetra Samachara

29/01/2022 04:41 pm

Cinque Terre

10.29 K

Cinque Terre

1

ಸಂಬಂಧಿತ ಸುದ್ದಿ