ಹುಬ್ಬಳ್ಳಿ: ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ತಹಶೀಲ್ದಾರ ಡಾ. ಪ್ರದೀಪಕುಮಾರ ಹಿರೇಮಠ ಅವರ ಮೇಲೆ ಏಕಾಏಕಿಯಾಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ, ಮತ್ತು ಹಲ್ಲೆ ಮಾಡಿದ್ದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ವತಿಯಿಂದ ನಗರದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
29/01/2022 05:12 pm