ಹುಬ್ಬಳ್ಳಿ: ಗಣರಾಜ್ಯೋತ್ಸವದಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇದ್ದಲ್ಲಿ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಉದ್ಧಟತನ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ಬಿ.ಆರ್.ಅಂಬೇಡ್ಕರ್ ಸೈನ್ಯ ವತಿಯಿಂದ ನಗರದ ತಹಶೀಲ್ದಾರರ ಕಚೇರಿ ಆವರಣದ ಬಳಿ ಆಗ್ರಹಿಸಲಾಯಿತು.
Kshetra Samachara
31/01/2022 01:44 pm